ಯುಜಿಸಿಇಟಿ: ಆರ್ಕಿಟೆಕ್ಚರ್ ಫಲಿತಾಂಶ ಪ್ರಕಟ : ಕೆಇಎ
Update: 2026-07-22 22:03 IST
ಬೆಂಗಳೂರು : ಆರ್ಕಿಟೆಕ್ಚರ್ ಪದವಿ ಕೋರ್ಸ್ ಪ್ರವೇಶಕ್ಕೆ 888 ಅರ್ಹ ಅಭ್ಯರ್ಥಿಗಳ ರ್ಯಾಂಕ್‍ನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಬುಧವಾರ ಪ್ರಕಟಿಸಿದೆ.
ಈ ಕುರಿತು ಪ್ರಕಟನೆ ನೀಡಿರುವ ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ, ಮುಂದಿನ ದಿನಗಳಲ್ಲಿ ಈ ಅಭ್ಯರ್ಥಿಗಳಿಗೂ ಆಪ್ಷನ್ಸ್ ದಾಖಲಿಸಲು ಅವಕಾಶ ನೀಡಲಾಗುವುದು ಎಂದು ತಿಳಿಸಿದ್ದಾರೆ.