×
Ad

ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿ ಮಾಡಿದ ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ

Update: 2024-03-16 18:55 IST

ಹೊಸದಿಲ್ಲಿ: ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿಯವರು ದಿಲ್ಲಿಯಲ್ಲಿ ಇಂದು ಸಂಜೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು.

ರಾಜ್ಯ ಯುವ ಜನತಾದಳದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ, ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಮೈತ್ರಿಕೂಟದ ಅಭ್ಯರ್ಥಿ ಡಾ.ಸಿ.ಎನ್. ಮಂಜುನಾಥ್ ಹಾಗೂ ಅನಸೂಯ ಮಂಜುನಾಥ್ ಅವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News