×
Ad

ಎಂ.ಫಿಲ್, ಪಿಎಚ್‌ಡಿ ಫೆಲೋಶಿಪ್‌ಗೆ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಅರ್ಜಿ ಸಲ್ಲಿಕೆಗೆ ಅವಧಿ ವಿಸ್ತರಣೆ

Update: 2023-11-17 19:34 IST

PHOTO: PTI

ಬೆಂಗಳೂರು, ನ. 17: 2023-24ನೆ ಸಾಲಿನಲ್ಲಿ ಎಂ.ಫಿಲ್ ಮತ್ತುಪಿಎಚ್‌ಡಿ ಕೋರ್ಸ್‌ ಗಳಿಗೆ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಫೆಲೋಶಿಪ್‌ಗಾಗಿ ಸೇವಾಸಿಂಧು ಪೋರ್ಟಲ್ ಮೂಲಕ ಆನ್ಲೈನ್ ಅರ್ಜಿ ಸಲ್ಲಿಸಲು ನಿಗದಿಪಡಿಸಲಾದ ಅವಧಿಯನ್ನು ಅಭ್ಯರ್ಥಿಗಳ ಮನವಿಯಂತೆ ನ.30ರ ವರೆಗೆ ವಿಸ್ತರಿಸಲಾಗಿದೆ ಎಂದು ಅಲ್ಪಸಂಖ್ಯಾತರ ನಿರ್ದೇಶನಾಲಯದ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News