×
Ad

ಚಿಕ್ಕಮಗಳೂರು: ಶಾರ್ಟ್ ಸರ್ಕ್ಯೂಟ್ ನಿಂದ ನಡು ರಸ್ತೆಯಲ್ಲೇ ಹೊತ್ತಿ ಉರಿದ ಓಮ್ನಿ ಕಾರು

Update: 2023-06-26 15:58 IST
photo PTI

ಚಿಕ್ಕಮಗಳೂರು: ಶಾರ್ಟ್ ಸರ್ಕ್ಯೂಟ್ ನಿಂದ ನಡು ರಸ್ತೆಯಲ್ಲೇ ಓಮ್ನಿ ಕಾರೊಂದು ಹೊತ್ತಿ ಉರಿದ ಘಟನೆ ಆಲ್ದೂರು ಸಮೀಪದ ದೊಡ್ಡನನಗುಡ್ಡ ಗ್ರಾಮದ ಬಳಿ ಘಟನೆ ನಡೆದಿದೆ.

ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿಯನ್ನು ನಂದಿಸುವಷ್ಟರಲ್ಲಿ ಓಮ್ನಿ ಕಾರು ಸಂಪೂರ್ಣ ಸುಟ್ಟು ಭಸ್ಮವಾಗಿದೆ ಎನ್ನಲಾಗಿದೆ.

ಕಾರಿನಲ್ಲಿದ್ದ ಏಳು ಮಂದಿ ಪ್ರಯಾಣಿಕರು ಪ್ರಾಣಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News