×
Ad

ಸಾಮಾಜಿಕ ಹೋರಾಟಗಾರ್ತಿ ತೀಸ್ತಾ ಸೆಟಲ್ವಾಡ್‌ ಗೆ ಸುಪ್ರೀಂಕೋರ್ಟ್‌ ಜಾಮೀನು

2002 ರ ಗುಜರಾತ್ ಗಲಭೆಗೆ ಸಂಬಂಧಿಸಿದಂತೆ ಸಾಕ್ಷ್ಯಾಧಾರಗಳನ್ನು ಸೃಷ್ಟಿಸಿದ ಆರೋಪದ ಪ್ರಕರಣದಲ್ಲಿ ಕಾರ್ಯಕರ್ತೆ ತೀಸ್ತಾ ಸೆಟಲ್ವಾಡ್‌ಗೆ ಸುಪ್ರೀಂ ಕೋರ್ಟ್ ಜಾಮೀನು ನೀಡಿದೆ

Update: 2023-07-19 16:09 IST

Photo: PTI

ಹೊಸದಿಲ್ಲಿ: 2002 ರ ಗುಜರಾತ್ ಗಲಭೆಗೆ ಸಂಬಂಧಿಸಿದಂತೆ ಸಾಕ್ಷ್ಯಾಧಾರಗಳನ್ನು ಸೃಷ್ಟಿಸಿದ ಆರೋಪದ ಪ್ರಕರಣದಲ್ಲಿ ಕಾರ್ಯಕರ್ತೆ ತೀಸ್ತಾ ಸೆಟಲ್ವಾಡ್‌ಗೆ ಸುಪ್ರೀಂ ಕೋರ್ಟ್ ಜಾಮೀನು ನೀಡಿದೆ ಎಂದು ANI ವರದಿ ಮಾಡಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಕ್ಷಿಗಳ ಮೇಲೆ ಯಾವುದೇ ಪ್ರಭಾವ ಬೀರಬಾರದು ಎಂದೂ ಈ ವೇಳೆ ನ್ಯಾಯಾಧೀಶರು ಹೇಳಿದ್ದಾರೆ. ತೀಸ್ತಾ ಸೆಟಲ್ವಾಡ್‌ ರನ್ನು ಕೂಡಲೇ ಶರಣಾಗುವಂತೆ ಆದೇಶ ನೀಡಿ, ಜಾಮೀನು ನಿರಾಕರಿಸಿದ್ದ ಗುಜರಾತ್‌ ಹೈಕೋರ್ಟ್‌ ನ ಆದೇಶವನ್ನು ಸುಪ್ರೀಂಕೋರ್ಟ್‌ ರದ್ದುಗೊಳಿಸಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News