×
Ad

ಭಟ್ಕಳ: ಧಾರಾಕಾರ ಮಳೆಗೆ ಕೆರೆಯಂತಾದ ರಾಷ್ಟ್ರೀಯ ಹೆದ್ದಾರಿ

Update: 2023-07-06 13:10 IST

ಭಟ್ಕಳ:  ಗುರುವಾರ ಬೆಳಗ್ಗೆ ಧಾರಾಕಾರ ಮಳೆ ಸುರಿದಿದ್ದು ರಂಗಿನಕಟ್ಟೆ ರಾಷ್ಟ್ರೀಯ ಹೆದ್ದಾರಿ ಮತ್ತೆ ಕೆರೆಯಾಗಿ ಮಾರ್ಪಾಡಾಗಿದೆ.

ಶಂಶುದ್ದೀನ್ ವೃತ್ತದಿಂದ ರಂಗಿನಕಟ್ಟೆವರೆಗಿನ ಹೆದ್ದಾರಿಯಲ್ಲಿ ನೀರು ಸಂಗ್ರಹಗೊಂಡು ಸಂಚಾರ ವ್ಯವಸ್ಥೆ ಅಸ್ತವ್ಯಸ್ತಗೊಂಡಿದ್ದು, ದೂರದ ಪ್ರಯಾಣಿಕರ ಸಂಚಾರಕ್ಕೆ ತೀವ್ರ ತೊಂದರೆಯಾಗಿದೆ. ಐಆರ್‌ಬಿ ಹಾಗೂ ನಗರಸಭೆ ಅಧಿಕಾರಿಗಳು ನೀರು ಹರಿಸಲು ಅಗತ್ಯ ಕ್ರಮ ಕೈಗೊಳ್ಳದಿರುವುದು ಈ ಸಮಸ್ಯೆಗೆ ಕಾರಣ ಎಂದು ಜನರು ದೂರುತ್ತಿದ್ದಾರೆ ಎಂದು ತಿಳಿದು ಬಂದಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News