×
Ad

ತುಮಕೂರು: ಕೃಷಿ ಹೊಂಡಕ್ಕೆ ಬಿದ್ದು ಇಬ್ಬರು ಸಹೋದರಿಯರು ಮೃತ್ಯು

Update: 2025-10-06 22:09 IST

ತುಮಕೂರು: ಕೃಷಿ ಹೊಂಡಕ್ಕೆ ಬಿದ್ದು ಇಬ್ಬರು ಸಹೋದರಿಯರು ಮೃತಪಟ್ಟ ಘಟನೆ ಕೊರಟಗೆರೆ ತಾಲೂಕಿನ ಅರಸಪುರ ಗ್ರಾಮದ ಜಮೀನೊಂದರಲ್ಲಿ ಘಟನೆ ನಡೆದಿದೆ.

ಮೃತರನ್ನು ಗಂಗಮ್ಮ(37) ಶಕುಂತಲಾ (36) ಎಂದು ಗುರುತಿಸಲಾಗಿದೆ. ಇಬ್ಬರು ತವರು ಮನೆ ಅರಸಪುರದಲ್ಲೇ ವಾಸಿಸುತ್ತಿದ್ದರು.

ಹೊಲಕ್ಕೆ ದನ ಮೇಯಿಸಲು‌ ಹೋದಾಗ ಈ ಘಟನೆ ನಡೆದಿದೆ ಎಂದು ತಿಳಿದು ಬಂದಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News