ಥ್ರೋಬಾಲ್ ಪಂದ್ಯಾಟ: ಜಾಮಿಯಾ ಆಂಗ್ಲ ಮಾಧ್ಯಮ ಶಾಲೆಯ ಬಾಲಕಿಯರ ತಂಡ ಪ್ರಥಮ
Update: 2025-09-20 18:19 IST
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಶಾಲಾ ಶಿಕ್ಷಣ ಇಲಾಖೆ ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಮಂಗಳೂರು ಉತ್ತರ ವಲಯ ವತಿಯಿಂದ ಚೊಕ್ಕಬೆಟ್ಟು ಜಾಮಿಯಾ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಇತ್ತೀಚೆಗೆ ನಡೆದ ಮಂಗಳೂರು ತಾಲೂಕು ಮಟ್ಟದ ಥ್ರೋಬಾಲ್ ಪಂದ್ಯಾಟದಲ್ಲಿ ಜಾಮಿಯಾ ಆಂಗ್ಲ ಮಾಧ್ಯಮ ಶಾಲೆಯ ಬಾಲಕಿಯರ ತಂಡ ಪ್ರಥಮ ಸ್ಥಾನ ಗಳಿಸಿ ದ.ಕ. ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದೆ.