ವ್ಯಕ್ತಿ ಆತ್ಮಹತ್ಯೆ
Update: 2025-10-19 21:28 IST
ಶಂಕರನಾರಾಯಣ, ಅ.19: ಅನಾರೋಗ್ಯದಿಂದ ಬಳಲುತ್ತಿದ್ದ ಶಂಕರನಾರಾಯಣ ಗ್ರಾಮದ ಸುಬ್ಬ ಕುಲಾಲ್(64) ಎಂಬವರು ಜೀವನದಲ್ಲಿ ಜಿಗುಪ್ಸೆಗೊಂಡು ಆ.18ರಂದು ಸಂಜೆ ವೇಳೆ ಮನೆ ಸಮೀಪದ ಹಾಡಿಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಈ ಬಗ್ಗೆ ಶಂಕರನಾರಾಯಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.