×
Ad

ತಲೆಮರೆಸಿಕೊಂಡಿದ್ದ ಆರೋಪಿ ಸೆರೆ

Update: 2026-03-06 20:49 IST

ಕಾರ್ಕಳ, ಮಾ.6: ಕಾರ್ಕಳ ನಗರ ಠಾಣೆಯಲ್ಲಿ ದಾಖಲಾದ ಪ್ರಕರಣಕ್ಕೆ ಸಂಬಂಧಿಸಿ ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಬಂಧಿತನನ್ನು ಇಬ್ರಾಹಿಂ ಯಾನೆ ಇಬ್ಬು ಎಂದು ಗುರುತಿಸಲಾಗಿದೆ. ಈತನನ್ನು ಪೊಲೀಸ್ ಸಿಬಂದಿ ಲೋಕೇಶ್ ಮತ್ತು ಸಂಜಯ್ ಶಿವಮೊಗ್ಗ ಜಿಲ್ಲೆಯಲ್ಲಿ ಬಂಧಿಸಿ, ನ್ಯಾಯಾಲಯ ಕಾರ್ಕಳದ ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News