×
Ad

ಯುವಕ ನಾಪತ್ತೆ

Update: 2026-03-07 19:31 IST

ಉಡುಪಿ, ಮಾ.7: ಕುಂದಾಪುರ ತಾಲೂಕಿನ ಆಜ್ರಿ ಗಾಮದ ಯಡ್ನಾಳಿ ಹುಂತಿರ್ಕಿ ಮನೆ ನಿವಾಸಿ ಅಮರ್ (29) ಎಂಬ ಯುವಕನು ಮಾರ್ಚ್ 3ರಂದು ಸಿದ್ದಾಪುರಕ್ಕೆ ಕೆಲಸಕ್ಕೆಂದು ಹೋದವರು ವಾಪಾಸು ಮನೆಗೆ ಬಾರದೆ ನಾಪತ್ತೆಯಾಗಿದ್ದಾರೆ.

6 ಅಡಿ ಎತ್ತರ, ಗೋಧಿ ಮೈಬಣ್ಣ, ಸಪೂರ ಶರೀರ ಹೊಂದಿದ್ದು ಕನ್ನಡ, ಇಂಗ್ಲಿಷ್ ಹಾಗೂ ಹಿಂದಿ ಭಾಷೆ ಮಾತನಾಡು ತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಶಂಕರನಾರಾಯಣ ಪೊಲೀಸ್ ಠಾಣೆ ದೂ.ಸಂ: 08259- 280299, ಕುಂದಾಪುರ ಠಾಣೆ ದೂ.ಸಂ: 08254-230338, ಎಸ್‌ಡಿಪಿಒ: 08254-232338, ಡಿಪಿಒ: 0820-2534777, ರೇಂಜ್: 8242220501ನ್ನು ಸಂಪರ್ಕಿಸುವಂತೆ ಶಂಕರನಾರಾಯಣ ಪೊಲೀಸ್ ಠಾಣಾಧಿಕಾರಿಗಳ ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News