×
Ad

ಸಂಚಾರ ಸ್ಥಗಿತಗೊಳಿಸಿರುವ ಬಸ್‌ಗಳ ಮಾಹಿತಿ ನೀಡಲು ಸೂಚನೆ

Update: 2026-05-07 21:09 IST

ಉಡುಪಿ, ಮೇ 7: ಜಿಲ್ಲೆಯ ವಿವಿಧ ಭಾಗಗಳಿಗೆ ಪರವಾನಿಗೆ ಹೊಂದಿ ಈಗಾಗಲೇ ಸಂಚರಿಸುತ್ತಿದ್ದ ಖಾಸಗಿ ಮತ್ತು ಕೆಎಸ್ಸಾರ್ಟಿಸಿ ಬಸ್ಸುಗಳು ತಮ್ಮ ಸಂಚಾರ ಸ್ಥಗಿತಗೊಳಿಸಿದ್ದಲ್ಲಿ ಅಥವಾ ಟ್ರಿಪ್‌ಗಳನ್ನು ಕಡಿತಗೊಳಿಸಿದ್ದಲ್ಲಿ, ಸಾರ್ವಜನಿಕರು ಲಭ್ಯವಿದ್ದಲ್ಲಿ ಬಸ್ಸಿನ ನೋಂದಣಿ ಸಂಖ್ಯೆ ಮತ್ತು ಬಸ್ಸಿನ ಹೆಸರು ನಮೂದಿಸಿ ಮೇ 15ರ ಒಳಗೆ ಉಡುಪಿ ಪ್ರಾದೇಶಿಕ ಸಾರಿಗೆ ಕಚೇರಿಗೆ ಲಿಖಿತವಾಗಿ ಮಾಹಿತಿ ನೀಡುವಂತೆ ಪ್ರಭಾರ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News