×
Ad

ಪ್ರತ್ಯೇಕ ಪ್ರಕರಣ: ಇಬ್ಬರ ಆತ್ಮಹತ್ಯೆ

Update: 2026-06-03 21:48 IST

ಬೈಂದೂರು: ವೈಯಕ್ತಿಕ ಕಾರಣದಿಂದ ಮನನೊಂದ ಬೈಂದೂರಿನ ಪುಷ್ಪ(36) ಎಂಬವರು ಜೂ.2ರಂದು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪಡುಬಿದ್ರಿ: ವೈಯಕ್ತಿಕ ಕಾರಣದಿಂದ ಜೀವನದಲ್ಲಿ ಜಿಗುಪ್ಸೆಗೊಂಡ ಇನ್ನಾ ಗ್ರಾಮದ ಕಿಟ್ಟ ಪೂಜಾರಿ(54) ಎಂಬವರು ಜೂ.3ರಂದು ಬೆಳಗ್ಗೆ ಮನೆಯ ಹಿಂಬದಿಯ ಕೊಟ್ಟಿಗೆಯೊಳಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿ ದ್ದಾರೆ. ಈ ಬಗ್ಗೆ ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News