×
Ad

ಕೆಪಿಸಿಸಿ ನೂತನ ಅಧ್ಯಕ್ಷರಾಗಿ ನೇಮಕಗೊಂಡ ಬಿ.ಕೆ. ಹರಿಪ್ರಸಾದ್ ಭೇಟಿಯಾದ ಕಾಂಗ್ರೆಸ್ ಹಿರಿಯ ಮುಖಂಡ ಅಶೋಕ್ ಪೂಜಾರಿ ಬೀಜಾಡಿ

Update: 2026-06-03 22:54 IST

ಕುಂದಾಪುರ: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ನೂತನ ಅಧ್ಯಕ್ಷರಾಗಿ ನೇಮಕಗೊಂಡ ವಿಧಾನ ಪರಿಷತ್ ಸದಸ್ಯ ಬಿ.ಕೆ. ಹರಿಪ್ರಸಾದ್ ಅವರನ್ನು ಬೆಂಗಳೂರಿ‌ನ ಅವರ ನಿವಾಸದಲ್ಲಿ ಕುಂದಾಪುರ ಕಾಂಗ್ರೆಸ್‌ನ ಹಿರಿಯ ಮುಖಂಡ ಅಶೋಕ್ ಪೂಜಾರಿ ಬೀಜಾಡಿಯವರು ಭೇಟಿಯಾಗಿ ಶುಭಕೋರಿದರು.

ವಿಧಾನಪರಿಷತ್ ಕಾಂಗ್ರೆಸ್ ಅಭ್ಯರ್ಥಿ ಪಿ.ವಿ. ಮೋಹನ್, ಯುವ ನಾಯಕ ರಕ್ಷಿತ್ ಶಿವರಾಮ್ ಮೊದಲಾದವರಿದ್ದರು‌.



Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News