×
Ad

ಬಾಲಕಿ ನಾಪತ್ತೆ

Update: 2026-06-22 21:45 IST

ಉಡುಪಿ, ಜೂ.22: ಉಡುಪಿ ಮಹಿಳಾ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಪ್ರೀತಿ (16) ಎಂಬ ಬಾಲಕಿಯು ಮೇ 22ರಿಂದ ನಾಪತ್ತೆ ಯಾಗಿದ್ದಾಳೆ. 5 ಅಡಿ 2 ಇಂಚು ಎತ್ತರ, ಗೋಧಿ ಮೈಬಣ್ಣ, ಸಾಧಾರಣ ಶರೀರ ಹೊಂದಿದ್ದು, ಕನ್ನಡ, ಇಂಗ್ಲೀಷ್ ಹಾಗೂ ತುಳು ಭಾಷೆ ಮಾತನಾಡುತ್ತಾರೆ.

ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಉಡುಪಿ ಕಂಟ್ರೋಲ್ ರೂಂ ದೂ.ಸಂಖ್ಯೆ: 0820-2526444, ಪಿ.ಐ ಮೊ.ನಂ: 9480805458, ಪಿ.ಎಸ್.ಐ ಮೊ.ನಂ: 8277988949, 8277988950 ಹಾಗೂ ಉಡುಪಿ ಮಹಿಳಾ ಪೊಲೀಸ್ ಠಾಣೆ ದೂ.ಸಂಖ್ಯೆ: 0820-2525599 ಅನ್ನು ಸಂಪರ್ಕಿಸಬಹುದು ಎಂದು ಉಡುಪಿ ಮಹಿಳಾ ಪೊಲೀಸ್ ಠಾಣಾಧಿಕಾರಿಗಳ ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News