×
Ad

ಕೂಡ್ಲು ಫಾಲ್ಸ್‌ಗೆ ಪ್ರವೇಶ ನಿಷೇಧ

Update: 2026-07-08 20:39 IST

ಹೆಬ್ರಿ, ಜು.8: ಪ್ರವಾಸಿ ತಾಣವಾದ ಕೂಡ್ಲು ಫಾಲ್ಸ್ ಪ್ರವೇಶಕ್ಕೆ ಅರಣ್ಯ ಇಲಾಖೆ ತಾತ್ಕಾಲಿಕ ನಿಷೇಧ ಹೇರಿದೆ.

ಮಳೆಗಾಲದ ಮುನ್ನೆಚ್ಚರಿಕೆ ಕ್ರಮವಾಗಿ ಸೆಪ್ಟೆಂಬರ್ ಕೊನೆಯವರೆಗೆ ಪ್ರವೇಶವನ್ನು ನಿಷೇಧಿಸಿದ್ದು ಮಳೆ ಮತ್ತು ನೀರಿನ ಹರಿಯು ಗಮನಿಸಿಕೊಂಡು ವಿಸ್ತರಣೆ ಅಥವಾ ಪ್ರವೇಶದ ಬಗ್ಗೆ ನಿರ್ಧರಿಸಲಾಗುವುದು ಎಂದು ಹೆಬ್ರಿ ವಲಯ ವನ್ಯಜೀವಿ ವಿಭಾಗದ ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News