ಗ್ರಾಮ ಸಹಾಯಕರ ಹುದ್ದೆ: ಅರ್ಜಿ ಆಹ್ವಾನ

Update: 2026-08-05 21:45 IST

ಉಡುಪಿ, ಆ.5: ಉಡುಪಿ ತಾಲೂಕಿನ ಬಡಾನಿಡಿಯೂರು ಗ್ರಾಮ ಹಾಗೂ 76 ಬಡಗಬೆಟ್ಟು ಗ್ರಾಮಗಳಲ್ಲಿ ಖಾಲಿ ಇರುವ ಗ್ರಾಮ ಸಹಾಯಕರ ಹುದ್ದೆಗೆ ಷರತ್ತಿಗೊಳಪಟ್ಟು 25ರಿಂದ 45 ವರ್ಷದೊಳಗಿನ ಅರ್ಹ ಅಭ್ಯರ್ಥಿ ಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಆಗಸ್ಟ್ 17 ಕೊನೆಯ ದಿನ. ನೇಮಕಾತಿಯನ್ನು ಸರ್ಕಾರ ನೀಡುವ ಮಾರ್ಗಸೂಚಿಯನ್ವಯ ಮಾಡಲಾಗುವುದು ಎಂದು ಉಡುಪಿ ತಾಲೂಕು ತಹಶೀಲ್ದಾರರ ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News