ಯುವತಿ ಆತ್ಮಹತ್ಯೆ

Update: 2026-08-08 20:58 IST

ಉಡುಪಿ, ಆ.8: ವೈಯಕ್ತಿಕ ಕಾರಣದಿಂದ ಮನನೊಂದ ಕಲಬುರ್ಗಿ ಮೂಲದ ನಿಟ್ಟೂರು ವಿಷ್ಣುಮೂರ್ತಿ ದೇವಸ್ಥಾನದ ಹಿಂಬದಿ ಬಾಡಿಗೆ ಮನೆ ನಿವಾಸಿ ಜ್ಯೋತಿ (21) ಎಂಬವರು ಜೀವನದಲ್ಲಿ ಜಿಗುಪ್ಸೆಗೊಂಡು ಆ.7ರಂದು ಸಂಜೆ ರೂಮಿನಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಈ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News