ಪರ್ಕಳ ಮಂಗಳ ಕಲಾ ಸಾಹಿತ್ಯ ವೇದಿಕೆ ಪದಾಧಿಕಾರಿಗಳ ಆಯ್ಕೆ

Update: 2026-08-09 18:43 IST

ಉಡುಪಿ, ಆ.9: ಮಂಗಳ ಕಲಾ ಸಾಹಿತ್ಯ ವೇದಿಕೆ ಪರ್ಕಳ ಇದರ 2026 -27ರ ಸಾಲಿನ ನೂತನ ಅಧ್ಯಕ್ಷರಾಗಿ ಗಣೇಶ್ ಕುಲಾಲ್ ಕೆಳಪರ್ಕಳ ಆಯ್ಕೆಯಾಗಿದ್ದಾರೆ.

ಗೌರವಾಧ್ಯಕ್ಷರಾಗಿ ಕೆ.ಪ್ರಕಾಶ್ ಶಣೈ ಪರ್ಕಳ, ಕಾರ್ಯದರ್ಶಿಯಾಗಿ ಸಂದೀಪ್ ನಾಯ್ಕ್ ಕಬ್ಯಾಡಿ, ಸಂಚಾಲಕರಾಗಿ ಮಂಜುನಾಥ ಉಪಾಧ್ಯ ಪರ್ಕಳ, ಸಹ ಸಂಚಾಲಕರಾಗಿ ಗೋಪಿ ಹಿರೇಬೆಟ್ಟು, ಪೋಷಕರುಗಳಾಗಿ ಶ್ರೀಧರ್ ಭಟ್ ನೆಲ್ಲಿಕಟ್ಟೆ ಹಿರೇಬೆಟ್ಟು, ಸರ್ವೋದಯ ಶೆಟ್ಟಿಗಾರ್ ಪರ್ಕಳ, ಮೋಹನ್‌ದಾಸ್ ನಾಯಕ್ ಪರ್ಕಳ, ಭುವನಪ್ರಸಾದ್ ಹೆಗ್ಡೆ ಮಣಿಪಾಲ, ಉಪಾಧ್ಯಕ್ಷರುಗಳಾಗಿ ಅನಂತ ರಾಮ ನಾಯಕ್ ಸಣ್ಣಕ್ಕಿಬೆಟ್ಟು, ರಾಜೇಶ್ ನಾಯಕ್ ಸಣ್ಣಕ್ಕಿಬೆಟ್ಟು, ಕೋಶಾಧಿಕಾರಿಯಾಗಿ ಗಣೀಶ್ ಸಣ್ಣಕ್ಕಿಬೆಟ್ಟು, ಜೊತೆ ಕಾರ್ಯದರ್ಶಿಗಳಾಗಿ ಸುಧೀರ್ ಕುಮಾರ್ ನಗರಬೆಟ್ಟು, ಕೃಷ್ಣ ನಾಯಕ್ ಸಣ್ಣಕ್ಕಿಬೆಟ್ಟು, ಸುಧಾಕರ್ ನಾಯಕ್ ಕಬ್ಯಾಡಿ, ಸಂಘಟನಾ ಕಾರ್ಯದರ್ಶಿ ಯಾಗಿ ರಾಘವೇಂದ್ರ ನಾಯಕ್ ಸಣ್ಣಕ್ಕಿಬೆಟ್ಟು, ಗುರುಪ್ರಸಾದ್ ಕಬ್ಯಾಡಿ, ಬಸವರಾಜ್ ನಡಿದಾರೆ, ಸಾಂಸ್ಕೃತಿಕ ಕಾರ್ಯದರ್ಶಿಗಳಾಗಿ ಉದಯ್ ಕುಮಾರ್ ಆಲಂಬಿ, ಸಂತೋಷ್ ಕುಮಾರ್ ಸಣ್ಣಕ್ಕಿಬೆಟ್ಟು, ಶ್ರೀನಿವಾಸ್ ನಾಯಕ್ ಚಕ್ರತೀರ್ಥ, ಗೌರವ ಸಲಹೆಗಾರರುಗಳಾಗಿ ಶ್ರೀನಿವಾಸ ಉಪಾಧ್ಯ ಪರ್ಕಳ, ಅಶೋಕ್ ಸಣ್ಣಕ್ಕಿಬೆಟ್ಟು, ಮೌನೇಶ ಆಚಾರ್ಯ ಪರ್ಕಳ, ರವಿರಾಜ್ ಆಚಾರ್ಯ ಪರ್ಕಳ, ನಟರಾಜ್ ಪರ್ಕಳ, ರವೀಂದ್ರ ನಾಯಕ್ ಸಣ್ಣಕ್ಕಿಬೆಟ್ಟು, ಕಾರ್ಯಕಾರಿ ಸಮಿತಿಯ ಸದಸ್ಯರುಗಳಾಗಿ ರಾಘವೇಂದ್ರ ಪ್ರಭು ಮಾಣಿಬೆಟ್ಟು, ನಾಗರಾಜ್ ಪ್ರಭು, ರಾಜೇಶ್ವರ ಶೆಟ್ಟಿಗಾರ್, ಗಜೇಂದ್ರ ಆಚಾರ್ಯ, ಬಾಳ್ಕಟ್ಟ ಪ್ರಸಾದ್ ನಾಯಕ್ ಸಣ್ಣಕ್ಕಿಬೆಟ್ಟು, ಸತೀಶ್ ಶೆಟ್ಟಿಗಾರ್ ಅವರನ್ನು ಆಯ್ಕೆ ಮಾಡಲಾಯಿತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News