ಉಡುಪಿ ಪತ್ರಕರ್ತರಿಂದ ಸ್ವಾತಂತ್ರ್ಯೋತ್ಸವ ಆಚರಣೆ

Update: 2026-08-15 17:49 IST

ಉಡುಪಿ, ಆ.15: ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ 80ನೇ ಸ್ವಾತಂತ್ರ್ಯೋತ್ಸ ವವನ್ನು ಉಡುಪಿ ಪತ್ರಿಕಾ ಭವನದಲ್ಲಿ ಆಚರಿಸಲಾಯಿತು.

ಸಂಘದ ಜಿಲ್ಲಾಧ್ಯಕ್ಷ ಸುಬ್ರಹ್ಮಣ್ಯ ಜಿ.ಕುರ್ಯ ಧ್ವಜಾರೋಹಣ ನೆರವೇರಿಸಿದರು. ಈ ಸಂದರ್ಭದಲ್ಲಿ ಸಂಘದ ಪ್ರಧಾನ ಕಾರ್ಯದರ್ಶಿ ನಜೀರ್ ಪೊಲ್ಯ, ಕೋಶಾಧಿಕಾರಿ ಹರೀಶ್ ಕುಂದರ್, ರಾಜ್ಯ ಸಮಿತಿ ಸದಸ್ಯ ಆಸ್ಟ್ರೋ ಮೋಹನ್, ವಾರ್ತಾಧಿಕಾರಿ ಮಂಜುನಾಥ್, ಪತ್ರಿಕಾ ಭವನ ಸಮಿತಿಯ ಮಾಜಿ ಸಂಚಾಲಕ ಅಜಿತ್ ಆರಾಡಿ ಮೊದಲಾದವರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News