ಸ್ವಯಂಸೇವಾ ಗೃಹರಕ್ಷಕರ ಹುದ್ದೆ: ಅರ್ಜಿ ಆಹ್ವಾನ

Update: 2026-08-17 22:03 IST

ಉಡುಪಿ, ಆ.17: ಜಿಲ್ಲೆಯ ಗೃಹರಕ್ಷಕದಳದ ವಿವಿಧ ಘಟಕಗಳಲ್ಲಿ ಖಾಲಿ ಇರುವ 43 ಸ್ವಯಂ ಸೇವಾ ಗೃಹರಕ್ಷಕ ಹಾಗೂ ಗೃಹರಕ್ಷಕಿಯರ ಹುದ್ದೆಗಳಿಗೆ ಆಯ್ಕೆ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತರು ಅಗತ್ಯ ದಾಖಲಾತಿಯೊಂದಿಗೆ ಅರ್ಜಿ ಸಲ್ಲಿಸಲು ಆಗಸ್ಟ್ 31 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಗೃಹರಕ್ಷಕ ದಳ ಕಚೇರಿ, ಉಡುಪಿ ದೂ.ಸಂಖ್ಯೆ: 0820-2533650 ಅನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಗೃಹರಕ್ಷಕದಳದ ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News