ಡಾ.ಟಿಎಂಎ ಪೈ ಆಸ್ಪತ್ರೆಯಲ್ಲಿ ಹಿರಿಯ ನಾಗರಿಕರಿಗೆ ರಿಯಾಯಿತಿ ದರದಲ್ಲಿ ಚಿಕಿತ್ಸೆ

Update: 2026-08-20 21:06 IST

ಉಡುಪಿ, ಆ.20: ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಪ್ರಯುಕ್ತ ಉಡುಪಿಯ ಡಾ.ಟಿಎಂಎ ಪೈ ಆಸ್ಪತ್ರೆ ಹಿರಿಯ ನಾಗರಿಕರ ಆರೋಗ್ಯ ತಪಾಸಣೆ ಪ್ಯಾಕೇಜ್ ಮೇಲೆ ಶೇ.20ರಷ್ಟು ವಿಶೇಷ ರಿಯಾಯಿತಿಯನ್ನು ಗೋಷಿಸಿದೆ. ಆ.31ರವರೆಗೆ ಈ ರಿಯಾಯಿತಿ ಲಭ್ಯವಿದ್ದು, ಹಿರಿಯ ನಾಗರಿಕರು ನಿಯಮಿತ ಆರೋಗ್ಯ ತಪಾಸಣೆ ಮಾಡಿಸಿ ಕೊಳ್ಳುವ ಮೂಲಕ ಇದರ ಪ್ರಯೋಜನ ಪಡೆದುಕೊಳ್ಳುವಂತೆ ಆಸ್ಪತ್ರೆಯ ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News