ಉಡುಪಿ, ಆ.26: ಅಲೆವೂರು ಇಂದಿರಾ ನಗರದ ಬಾಡಿಗೆ ಮನೆಯ ನಿವಾಸಿ ಪವನ್ ಕುಮಾರ್(24) ಎಂಬವರು ಆ.8ರಂದು ರಾತ್ರಿ 9ಗಂಟೆಗೆ ಮನೆಯಿಂದ ಹೋದವರು ಈವರೆಗೆ ವಾಪಾಸು ಬಾರದೆ ನಾಪತ್ತೆಯಾಗಿದ್ದಾರೆ.

ಈ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor