ಕಾರ್ಕಳ, ಆ.27: ಹಿರ್ಗಾನ ಗ್ರಾಮದ ತುಂಬೆಹಿತ್ಲು ಎಂಬಲ್ಲಿನ ಮನೆಯ ಬಳಿ ಆ.26ರಂದು ಸಂಜೆ ವೇಳೆ ಹಾವು ಕಚ್ಚಿದ ಪರಿಣಾಮ ಗುಲಾಬಿ (79) ಎಂಬವರು ತೀವ್ರವಾಗಿ ಅಸ್ವಸ್ಥಗೊಂಡು ಉಡುಪಿ ಜಿಲ್ಲಾ ಸರಕಾರಿ ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಮೃತಪಟ್ಟಿದ್ದಾರೆ.

ಈ ಬಗ್ಗೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor