ಬ್ರಹ್ಮಾವರ, ಸೆ.24: ವೈಯಕ್ತಿಕ ಕಾರಣದಿಂದ ಜೀವನದಲ್ಲಿ ಜಿಗುಪ್ಸೆಗೊಂಡ ಚೇರ್ಕಾಡಿ ಗ್ರಾಮದ ಮಡಿಕುಳಬೆಟ್ಟು ನಿವಾಸಿ ಗುಲಾಬಿ ಶೆಡ್ತಿ(92) ಎಂಬವರು ಸೆ.24ರಂದು ಬೆಳಗ್ಗೆ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿ ದ್ದಾರೆ ಎಂದು ತಿಳಿದುಬಂದಿದೆ. ಈ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor