ಉಡುಪಿ, ಅ.11: ಬಂಟಕಲ್ಲು ಶ್ರೀಮಧ್ವ ವಾದಿರಾಜ ತಾಂತ್ರಿಕ ಮಹಾ ವಿದ್ಯಾಲಯದ ವಿದ್ಯುನ್ಮಾನ ಮತ್ತು ಸಂವಹನ ವಿಭಾಗದ ಸಹಾಯಕ ಪ್ರಾಧ್ಯಾಪಕ ಡೇವಿಡ್ ಜಾನ್ ಸಲ್ಡಾನ ಮಾಹೆ ಮಣಿಪಾಲ್ ವಿಶ್ವವಿದ್ಯಾನಿಲಯದ ಪ್ರಾಧ್ಯಾಪಕ ಡಾ.ಮಿನಾಚಿಸುಂದರಂ ಮತ್ತು ಸಹ ಮಾರ್ಗದರ್ಶಕ ಡಾ.ಮಣಿಕಂದನ್ ಎನ್. ಮಾರ್ಗದರ್ಶನದಲ್ಲಿ ಮಂಡಿಸಿದ ಡಿಸೈನ್ ಆ್ಯಂಡ್ ಡೆವಲಪ್‌ಮೆಂಟ್ ಆಫ್ ಎ ಪೋರ್ಟೆಬಲ್ ವಿಡಿಯೋ ಬೇಸ್ಡ್ ಗೈಟ್ ಅನಾಲಿಸಿಸ್ ಸಿಸ್ಟಮ್ ಎಂಬ ಸಂಶೋಧನಾ ಪ್ರಬಂಧಕ್ಕೆ ಮಣಿಪಾಲ್ ವಿಶ್ವವಿದ್ಯಾನಿಲಯವು ಡಾಕ್ಟರೇಟ್ ಪದವಿ ನೀಡಿ ಗೌರವಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor