ಕಾಪು, ಅ.13: ವಿಪರೀತ ಕುಡಿತದ ಚಟ ಹೊಂದಿದ್ದ ಮೂಳೂರಿನ ರಿಕ್ಷಾ ಚಾಲಕ ಮೊಹಿದ್ದಿನ್ ಅಬೂಬಕ್ಕರ್ ಬ್ಯಾರಿ (60) ಎಂಬವರು ವೈಯಕ್ತಿಕ ಕಾರಣದಿಂದ ಮನನೊಂದು ಅ.12ರಂದು ಬೆಳಗ್ಗೆ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.

ಈ ಬಗ್ಗೆ ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor