ಉಡುಪಿ, ನ.12: ಅಂಚೆ ಪಿಂಚಣಿದಾರರ ಪಿಂಚಣಿಗೆ ಸಂಬಂಧಿಸಿದ ಕುಂದುಕೊರತೆಗಳನ್ನು ಆಲಿಸಲು, ವಿಭಾಗೀಯ ಪಿಂಚಣಿ ಅದಾಲತ್ ಅನ್ನು ಪ್ರತಿ ತಿಂಗಳ ಮೊದಲ ಶುಕ್ರವಾರ ಬೆಳಗ್ಗೆ 10 ಗಂಟೆಗೆ ಉಡುಪಿ ವಿಭಾಗದ ಅಂಚೆ ಅಧೀಕ್ಷಕರ ಕಚೇರಿಯಲ್ಲಿ ನಡೆಸಲಾಗುವುದು.

ಅದಾಲತ್ ನಡೆಯುವ ದಿನಾಂಕದ ಎರಡು ದಿನಗಳ ಮೊದಲು ಅಹವಾಲುಗಳನ್ನು ಉಡುಪಿ ವಿಭಾಗದ ಅಂಚೆ ಅಧೀಕ್ಷಕರ ಕಚೇರಿಗೆ ಸಲ್ಲಿಸಬಹುದು ಎಂದು ಅಂಚೆ ಅಧೀಕ್ಷಕರ ಕಚೇರಿ ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor