ಶಂಕರನಾರಾಯಣ, ನ.15: ಮೊಣ ಕಾಲಿನ ನೋವಿನಿಂದ ಬಳಲುತ್ತಿದ್ದ ಹೆಂಗವಳ್ಳಿ ಗ್ರಾಮದ ತೊಂಬತ್ತು ನಿವಾಸಿ ಶೇಖರ ಪೂಜಾರಿ(55) ಎಂಬವರು ಜೀವನದಲ್ಲಿ ಜಿಗುಪ್ಸೆಗೊಂಡು ನ.14ರಂದು ಮಧ್ಯಾಹ್ನ ಮನೆ ಸಮೀಪದ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಈ ಬಗ್ಗೆ ಶಂಕರನಾರಾಯಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor