×
Ad

ಬ್ರಹ್ಮಾವರ: ಫೆ. 22ರಂದು ಗ್ಯಾರಂಟಿ ಸಮಾವೇಶ

Update: 2024-02-21 19:05 IST

ಉಡುಪಿ, ಫೆ.21:ಸರಕಾರದ ಖಾತರಿ ಯೋಜನೆಗಳ ಅನುಷ್ಠಾನಗೊಳಿಸುವ ಬ್ರಹ್ಮಾವರ ಹೋಬಳಿ ಮಟ್ಟದ ಗ್ಯಾರಂಟಿ ಸಮಾವೇಶವು ಫೆಬ್ರವರಿ 22 ರಂದು ಬ್ರಹ್ಮಾವರದ ನಾರಾಯಣ ಗುರು ಸಭಾಭವನದಲ್ಲಿ ಬೆಳಗ್ಗೆ 10:30ಕ್ಕೆ ನಡೆಯಲಿದೆ ಎಂದು ಬ್ರಹ್ಮಾವರ ತಹಶೀಲ್ದಾರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News