×
Ad

ಉಡುಪಿ: ಜೂ.28ರಂದು ಜನಸ್ಪಂದನ ಕಾರ್ಯಕ್ರಮ

Update: 2024-06-27 21:00 IST

ಉಡುಪಿ, ಜೂ.27: ಸಾರ್ವಜನಿಕರ ಕೊಂದುಕೊರತೆಗಳನ್ನು ಶೀಘ್ರವಾಗಿ ಬಗೆಹರಿಸುವ ನಿಟ್ಟಿನಲ್ಲಿ ಜಿಲ್ಲಾಧಿಕಾರಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಉಪಸ್ಥಿತಿಯಲ್ಲಿ ಉಡುಪಿ ತಾಲೂಕು ಮಟ್ಟದ ಜನಸ್ಪಂದನ ಕಾರ್ಯಕ್ರಮ ಜೂನ್ 28ರಂದು ಬೆಳಗ್ಗೆ 10 ಗಂಟೆಗೆ ಬನ್ನಂಜೆಯ ಬಿಲ್ಲವ ಸೇವಾ ಸಂಘದ ನಾರಾಯಣ ಗುರು ಸಭಾಂಗಣದಲ್ಲಿ ನಡೆಯಲಿದೆ.

ಸಾರ್ವಜನಿಕರು ಈ ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳುವಂತೆ ಉಡುಪಿ ತಾಲೂಕು ತಹಶೀಲ್ದಾರರ ಕಚೇರಿ ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News