×
Ad

ಅರ್ಹರಿಗೆ 94ಸಿ ಹಕ್ಕುಪತ್ರ ವಿತರಿಸಿದ ಸಚಿವೆ ಹೆಬ್ಬಾಳ್ಕರ್

Update: 2025-06-20 21:18 IST

ಉಡುಪಿ, ಜೂ.20: ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು ಇಂದು ರಜತಾದ್ರಿಯಲ್ಲಿರುವ ಜಿಲ್ಲಾ ಪಂಚಾಯತ್‌ನ ಡಾ.ವಿ.ಎಸ್.ಆಚಾರ್ಯ ಸಭಾಂಗಣದಲ್ಲಿ ಉಡುಪಿ ಹಾಗೂ ಬ್ರಹ್ಮಾವರ ತಾಲೂಕುಗಳ ಅರ್ಹ ಫಲಾನುಭವಿಗಳಿಗೆ 94ಸಿ ಹಕ್ಕುಪತ್ರ ವಿತರಿಸಿದರು.

ಈ ವೇಳೆ ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ವಿಧಾನ ಪರಿಷತ್ ಸದಸ್ಯರಾದ ಡಾ.ಧನಂಜಯ್ ಸರ್ಜಿ, ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ, ಜಿಲ್ಲಾ ಪಂಚಾಯತ್ ಸಿಇಒ ಪ್ರತೀಕ್ ಬಾಯಲ್ ಸೇರಿದಂತೆ ಇತರರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News