ಉಡುಪಿ, ನ.7: ದೀಪಾವಳಿ ಹಬ್ಬದ ಪ್ರಯುಕ್ತ ನವೆಂಬರ್ 10 ರಂದು ಉಡುಪಿ ನಗರಸಭೆಯ ಎಲ್ಲಾ ಪೌರಕಾರ್ಮಿಕ ರಿಗೆ ರಜೆ ಘೋಷಿಸಿರುವ ಹಿನ್ನೆಲೆಯಲ್ಲಿ ಆ ದಿನದಂದು ಉಡುಪಿ ನಗರಸಭಾ ವ್ಯಾಪ್ತಿಯಲ್ಲಿ ಮನೆ ಮನೆ ಕಸ ಸಂಗ್ರಹಣೆಯಲ್ಲಿ ವ್ಯತ್ಯಯ ಉಂಟಾಗಲಿದ್ದು, ಸಾರ್ವಜನಿಕರು ನಗರಸಭೆ ಯೊಂದಿಗೆ ಸಹಕರಿಸುವಂತೆ ನಗರಸಭೆ ಪೌರಾಯುಕ್ತರ ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor