ಉಡುಪಿ, ಅ.9: ಜಮಾಅತೆ ಇಸ್ಲಾಮಿ ಹಿಂದ್, ಉಡುಪಿ ಘಟಕದ ವತಿಯಿಂದ ಮಣಿಪಾಲ ಕಸ್ತೂರ್ಬಾ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ ಸಹಯೋಗದಲ್ಲಿ ಸಾರ್ವಜನಿಕರಿಗಾಗಿ ಉಚಿತ ವೈದ್ಯಕೀಯ ಶಿಬಿರವನ್ನು ಅ.11ರಂದು ಬೆಳಗ್ಗೆ 9ಗಂಟೆಯಿಂದ ಮಧ್ಯಾಹ್ನ 1ಗಂಟೆಯವರೆಗೆ ಉಡುಪಿ ಜಾಮೀಯ ಮಸೀದಿಯಲ್ಲಿ ಆಯೋಜಿಸಲಾಗಿದೆ.

ಶಿಬಿರದಲ್ಲಿ ಕಣ್ಣಿನ ತಪಾಸಣೆ, ಮೂಳೆ ಮತ್ತು ಸಂಧಿ ತಪಾಸಣೆ, ಚರ್ಮ ರೋಗ, ಕಿವಿ, ಮೂಗು ಮತ್ತು ಗಂಟಲು, ಮಹಿಳೆಯರ ಆರೋಗ್ಯ ತಪಾಸಣೆ, ಹೃದಯ ತಪಾಸಣೆ, ಸಾಮಾನ್ಯ ಆರೋಗ್ಯ ತಪಾಸಣೆ ನಡೆಸ ಲಾಗುವುದು ಎಂದು ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor