ಜೂ.13ರ ಸಭೆ ಮುಂದೂಡಿಕೆ
Update: 2025-06-10 21:31 IST
ಮಂಗಳೂರು, ಜೂ.10: ನಗರದ ಪಡೀಲ್‌ನಲ್ಲಿರುವ ಜಿಲ್ಲಾಧಿಕಾರಿ ಕಚೇರಿ ಪ್ರಜಾಸೌಧದಲ್ಲಿ ಜೂ.13ರಂದು ನಿಗದಿಪಡಿಸಲಾಗಿದ್ದ ಜಿಲ್ಲಾ ರಸ್ತೆ ಸುರಕ್ಷತಾ ಸಭೆಯನ್ನು ಮುಂದೂಡಲಾಗಿದೆ ಎಂದು ಪ್ರಕಟನೆ ತಿಳಿಸಿದೆ.