×
Ad

ಅ.15ರಂದು ಉಡುಪಿ ಜಿಲ್ಲಾ ಮಟ್ಟದ ಯುವಜನೋತ್ಸವ

Update: 2025-10-04 22:29 IST

ಉಡುಪಿ, ಅ.4: 2025-26 ಸಾಲಿನ ಜಿಲ್ಲಾ ಮಟ್ಟದ ಯುವಜನೋತ್ಸವ ಕಾರ್ಯಕ್ರಮ ಅ.15ರಂದು ಅಂಬಾಗಿಲು ಅಮೃತ್ ಗಾರ್ಡನ್‌ನಲ್ಲಿ ನಡೆಯಲ್ಲಿದೆ. ಭಾಗವಹಿಸಲು ಇಚ್ಚಿಸುವ 15ರಿಂದ 29 ವರ್ಷದೊಳಗಿನ ಜಿಲ್ಲೆಯ ಯುವಕ-ಯುವತಿಯರು ಅ.13ರ ಒಳಗೆ ತಮ್ಮ ತಂಡದ ಹೆಸರನ್ನು - youthserviceudupi@gmail.com - ಗೆ ಇ-ಮೇಲ್ ಮಾಡಬಹುದು.

ಹೆಚ್ಚಿನ ಮಾಹಿತಿಗೆ ದೂ.ಸಂ:0820-2521324/9845432303 ಅನ್ನು ಸಂಪರ್ಕಿಸಬಹುದು ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News