ಉಡುಪಿ, ಅ.14: ಕರ್ನಾಟಕ ಸರಕಾರದ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ರಿಝ್ವಾನ್ ಅರ್ಷದ್ ಅವರು ಅ.15ರಂದು ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ.

ಗುರುವಾರ ಅಪರಾಹ್ನ 4:40ಕ್ಕೆ ಕಾಪು ತಾಲೂಕು ಉಚ್ಚಿಲ ಶ್ರೀಮಹಾಲಕ್ಷ್ಮೀ ದೇವಸ್ಥಾನದ ವತಿಯಿಂದ ಆಯೋಜಿಸ ಲಾದ ಅಭಿನಂದನಾ ಸಮಾರಂಭ ಹಾಗೂ ಮಹಿಳಾ ದಸರಾ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿ, ನಂತರ ಮಂಗಳೂರಿನ ಕುದ್ರೋಳಿಗೆ ಪ್ರಯಾಣ ಬೆಳೆಸಲಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor