×
Ad

ಜೂ.17ರಂದು ಉಡುಪಿ ಜಿಲ್ಲೆಯ ಶಾಲೆ, ಕಾಲೇಜುಗಳಿಗೆ ರಜೆ: ಡಿಸಿ ವಿದ್ಯಾಕುಮಾರಿ

Update: 2025-06-16 22:04 IST

ಉಡುಪಿ, ಜೂ.16: ಜಿಲ್ಲೆಯಾದ್ಯಂತ ಸಂಜೆಯಿಂದ ಭಾರೀ ಮಳೆ ಆಗುತ್ತಿರುವ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲೆಯಾದ್ಯಂತ ಅಂಗನವಾಡಿ ಹಾಗೂ ಒಂದರಿಂದ ಹತ್ತನೇ ತರಗತಿವರೆಗೆ( ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢಶಾಲೆ), ಪದವಿ ಪೂರ್ವ ಕಾಲೇಜು ಹಾಗೂ ಐಟಿಐ ವಿದ್ಯಾರ್ಥಿಗಳಿಗೆ ಜೂ.17ರಂದು ರಜೆ ಘೋಷಿಸಿ ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾಕುಮಾರಿ ಆದೇಶ ಹೊರಡಿಸಿದ್ದಾರೆ.

ಆದರೆ ದ್ವಿತೀಯ ಪಿಯುಸಿ ಪರೀಕ್ಷೆ -3 ನಿಗದಿಯಾದಂತೆ ನಡೆಯಲಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News