×
Ad

ಅ.17 ರಂದು ಮೆಸ್ಕಾಂ ಜನಸಂಪರ್ಕ ಸಭೆ

Update: 2025-10-14 21:55 IST

ಉಡುಪಿ, ಅ.14: ಮೆಸ್ಕಾಂ ನಿಟ್ಟೆ ಉಪವಿಭಾಗ ಕಚೇರಿಯಲ್ಲಿ ಅ.17 ರಂದು ಬೆಳಿಗ್ಗೆ 10:30ರಿಂದ 12:00 ಗಂಟೆವರೆಗೆ ಜನಸಂಪರ್ಕ ಸಭೆ ನಡೆಯಲಿದ್ದು ಮೆಸ್ಕಾಂ ಅಧಿಕಾರಿಗಳು ಭಾಗವಹಿಸಲಿದ್ದಾರೆ.

ಸಭೆಯಲ್ಲಿ ಸಂಬಂಧಪಟ್ಟ ಪ್ರದೇಶದ ಗ್ರಾಹಕರ ಅಹವಾಲುಗಳನ್ನು ಸ್ವೀಕರಿಸಲಾಗುತ್ತಿದ್ದು ಈ ಅವಕಾಶವನ್ನು ಗ್ರಾಹಕರು ಸದುಪಯೋಗ ಪಡಿಸಿಕೊಳ್ಳುವಂತೆ ಹಾಗೂ ಹೆಚ್ಚಿನ ಮಾಹಿತಿಗಾಗಿ 8277882890 ಅನ್ನು ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News