ಉಡುಪಿ, ಸೆ.21: ನಗರದ ಪುರಭವನದಲ್ಲಿ ಸೆಪ್ಟಂಬರ್ 23ರಂದು ಪೌರಕಾರ್ಮಿಕರ ದಿನಾಚರಣೆ ನಡೆಯಲಿರುವ ಹಿನ್ನೆಲೆಯಲ್ಲಿ, ಆ ದಿನದಂದು ನಗರಸಭಾ ವ್ಯಾಪ್ತಿಯಲ್ಲಿ ಮನೆ ಮನೆ ಕಸ ಸಂಗ್ರಹಣೆಯಲ್ಲಿ ವ್ಯತ್ಯಯ ಉಂಟಾಗಲಿದ್ದು, ಸಾರ್ವಜನಿಕರು ನಗರಸಭೆಯೊಂದಿಗೆ ಸಹಕರಿಸುವಂತೆ ನಗರಸಭೆ ಪೌರಾಯುಕ್ತರ ಕಚೇರಿ ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor