×
Ad

ಜ.26ರಿಂದ ಉಡುಪಿಯಲ್ಲಿ ಸಾಲುಮರದ ತಿಮ್ಮಕ್ಕ ವಿಷಯಾಧಾರಿತ ಫಲಪುಷ್ಪ ಪ್ರದರ್ಶನ

Update: 2026-01-22 21:35 IST

ಉಡುಪಿ, ಜ.22: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾ ತೋಟಗಾರಿಕೆ ಇಲಾಖೆಗಳ ಸಹಯೋಗದಲ್ಲಿ ಸಾಲುಮರದ ತಿಮ್ಮಕ್ಕ ವಿಷಯಾಧಾರಿತ ಫಲಪುಷ್ಪ ಪ್ರದರ್ಶನ-2026 ಜ.26ರಿಂದ 28ರವರೆಗೆ ಉಡುಪಿ ದೊಡ್ಡಣಗುಡ್ಡೆಯಲ್ಲಿರುವ ಶಿವಳ್ಳಿ ಮಾದರಿ ತೋಟಗಾರಿಕೆ ಕ್ಷೇತ್ರದ ಪುಷ್ಪ ಹರಾಜು ಕೇಂದ್ರ (ರೈತ ಸೇವಾ ಕೇಂದ್ರ)ದಲ್ಲಿ ನಡೆಯಲಿದೆ.

ಪ್ರದರ್ಶನವನ್ನು ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಆರ್. ಹೆಬ್ಬಾಳ್ಕರ್ ಉದ್ಘಾಟಿಸಲಿದ್ದು, ಶಾಸಕ ಯಶ್‌ಪಾಲ್ ಎ ಸುವರ್ಣ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News