×
Ad

ಸೆ.30ರಂದು ಉಡುಪಿ ಜಿಲ್ಲಾ ಕಾಂಗ್ರೆಸ್ ಸಭೆ

Update: 2024-09-29 21:23 IST

ಉಡುಪಿ, ಸೆ.29: ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿಯ ಸಭೆಯು ಸೆ.30ರಂದು ಅಪರಾಹ್ನ ಗಂಟೆ 2.30ಕ್ಕೆ ಬ್ರಹ್ಮಗಿರಿ ಕಾಂಗ್ರೆಸ್ ಭವನದಲ್ಲಿ ಜರಗಲಿದೆ.

ಸಭೆಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ ಭಂಡಾರಿ, ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ವಿನಯ ಕುಮಾರ್ ಸೊರಕೆ, ಮಾಜಿ ವಿಧಾನ ಪರಿಷತ್ತಿನ ಸಭಾಪತಿ ಪ್ರತಾಪ್‌ಚಂದ್ರ ಶೆಟ್ಟಿ, ಮಾಜಿ ಸಂಸದ ಜಯಪ್ರಕಾಶ ಹೆಗ್ಡೆ, ಮಾಜಿ ಶಾಸಕರಾದ ಸುಕುಮಾರ ಶೆಟ್ಟಿ, ಗೋಪಾಲ ಪೂಜಾರಿ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿಗಳಾದ ಐವನ್ ಡಿಸೋಜ, ಕೆಪಿಸಿಸಿ ಉಪಾಧ್ಯಕ್ಷ ಎಂ.ಎ.ಗಪೂರ್ ಮೊದಲಾದವರು ಭಾಗವಹಿಸಲಿರುವರು ಎಂದು ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News