×
Ad

ಜ.30-31ರಂದು ಮದ್ಯ ಮಾರಾಟ ನಿಷೇಧ: ಉಡುಪಿ ಜಿಲ್ಲಾಧಿಕಾರಿ

Update: 2024-01-29 19:53 IST

ಉಡುಪಿ, ಜ.29: ಗಂಗೊಳ್ಳಿ ಗ್ರಾಮದ ಖಾರ್ವಿಕೇರಿ ಕೆರೆ ಮಹಾಕಾಳಿ ಅಮ್ಮನವರ ದೇವಾಸ್ಥಾನದ ಮಾರಿ ಜಾತ್ರೆ ನಡೆಯುತ್ತಿರುವ ಹಿನ್ನಲೆ ಕಾನೂನು ಸುವ್ಯವಸ್ಥೆ ಹಾಗೂ ಶಾಂತಿ ಕಾಪಾಡುವ ದೃಷ್ಟಿಯಿಂದ ಜ.30ರ ಬೆಳಗ್ಗೆ 6 ಗಂಟೆಯಿಂದ ಜ.31ರ ರಾತ್ರಿ 12ಗಂಟೆಯವರೆಗೆ ಗಂಗೊಳ್ಳಿ ಹಾಗೂ ಗುಜ್ಜಾಡಿ ಗ್ರಾಮ ವ್ಯಾಪ್ತಿಯ ಎಲ್ಲ ರೀತಿಯ ಮದ್ಯ ಅಂಗಡಿಗಳನ್ನು ಮುಚ್ಚಲು ಹಾಗೂ ಮದ್ಯ ಮಾರಾಟ ನಿಷೇಧಿಸಿ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News