×
Ad

ವ್ಯಕ್ತಿ ಆತ್ಮಹತ್ಯೆ

Update: 2025-11-03 19:50 IST

ಬ್ರಹ್ಮಾವರ: ಅನಾರೋಗ್ಯದಿಂದ ಬಳಲುತ್ತಿದ್ದ ಕೊಕ್ಕರ್ಣೆ ಬೆನಗಲ್ ನಿವಾಸಿ ಸುಕೇಶ ಕುಂದರ್(54) ಎಂಬವರು ಜೀವನದಲ್ಲಿ ಜಿಗುಪ್ಸೆಗೊಂಡು ನ.1ರಂದು ರಾತ್ರಿ ವೇಳೆ ಮನೆಯ ಹಿಂದುಗಡೆ ಗದ್ದೆಯಲ್ಲಿರುವ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಈ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News