×
Ad

ಉಡುಪಿ ಜಿಲ್ಲೆಯ ಗ್ರಾಪಂಗಳ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆಗಾಗಿ ಚುನಾವಣಾಧಿಕಾರಿಗಳ ನೇಮಕ

Update: 2023-08-03 19:26 IST

ಉಡುಪಿ, ಆ.3: ಜಿಲ್ಲೆಯ ಉಡುಪಿ, ಕಾಪು, ಕಾರ್ಕಳ, ಬೈಂದೂರು, ಬ್ರಹ್ಮಾವರ, ಕುಂದಾಪುರ ಹಾಗೂ ಹೆಬ್ರಿ ತಾಲೂಕು ವ್ಯಾಪ್ತಿಯ ಎಲ್ಲಾ ಗ್ರಾಮ ಪಂಚಾಯತ್‌ಗಳ ಎರಡನೇ ಅವಧಿಗೆ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಗಳನ್ನು ಆಯ್ಕೆ ಮಾಡುವ ಸಲುವಾಗಿ ಅಧಿಕಾರಿಗಳನ್ನು ಚುನಾವಣಾ ಅಧಿಕಾರಿ ಗಳನ್ನಾಗಿ ನೇಮಕ ಮಾಡಿ, ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಡಾ.ಕೆ. ವಿದ್ಯಾಕುಮಾರಿ ಆದೇಶವನ್ನು ಹೊರಡಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News