×
Ad

ಬೈಂದೂರು: ವ್ಯಕ್ತಿ ನಾಪತ್ತೆ

Update: 2025-11-13 19:58 IST

ಉಡುಪಿ: ಬೈಂದೂರು ತಾಲೂಕು ಬಿಜೂರು ಗ್ರಾಮದ ಕಂಚಿಕಾನ ನಿವಾಸಿ ಸುರೇಂದ್ರ (31) ಎಂಬವರು ಅ.27ರಂದು ಬೆಳಿಗ್ಗೆ 8 ಗಂಟೆಗೆ ಕೆಲಸದ ನಿಮಿತ್ತ ಕುಂದಾಪುರಕ್ಕೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿದ್ದಾರೆ.

5 ಅಡಿ 5 ಇಂಚು ಎತ್ತರ, ಕನ್ನಡ ಮಾತನಾಡಬಲ್ಲವರಾಗಿದ್ದು ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಬೈಂದೂರು ಪೋಲಿಸ್ ಠಾಣೆಯನ್ನು ಸಂಪರ್ಕಿಸುವಂತೆ ಬೈಂದೂರು ಪೋಲಿಸ್ ಠಾಣಾಧಿಕಾರಿಗಳು ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News