ಮುಖ್ಯಮಂತ್ರಿಗಳ ಕರಾವಳಿ ಕಾರ್ಯಕ್ರಮಗಳು ರದ್ದು
ಉಡುಪಿ, ಅ.11: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಸೋಮವಾರ ಉಡುಪಿ ಮತ್ತು ಮಂಗಳೂರಿನಲ್ಲಿ ನಿಗದಿಯಾದ ಕಾರ್ಯಕ್ರಮಗಳನ್ನು ಅನಿವಾರ್ಯ ಕಾರಣಗಳಿಂದ ರದ್ದುಗೊಳಿಸಲಾಗಿದೆ ಎಂದು ಮುಖ್ಯಮಂತ್ರಿಗಳ ಕಾರ್ಯಾಲಯ ಬಿಡುಗಡೆಗೊಳಿಸಿದ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದೆ.