×
Ad

ಗಣಕಯಂತ್ರ ಶಿಕ್ಷಣ ಪರೀಕ್ಷೆ: ನಿಷೇಧಾಜ್ಞೆ

Update: 2023-07-26 21:42 IST

ಉಡುಪಿ, ಜು.26: ಗಣಕಯಂತ್ರ ಶಿಕ್ಷಣ ಪರೀಕ್ಷೆಯು ಜುಲೈ 27 ಮತ್ತು 28ರಂದು ನಗರದ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಯಲ್ಲಿ ನಡೆಯಲಿದ್ದು, ಪರೀಕ್ಷೆಯು ಸುಸೂತ್ರವಾಗಿ ಮತ್ತು ದೋಷರಹಿತವಾಗಿ ನಡೆಯಲು ಹಾಗೂ ಎಲ್ಲಾ ರೀತಿಯ ಅವ್ಯವಹಾರಗಳನ್ನು ತಡೆಗಟ್ಟುವ ಸಲುವಾಗಿ ನಿಗದಿಪಡಿಸಿದ ಪರೀಕ್ಷಾ ಕೇಂದ್ರದ ಸುತ್ತಲೂ 200ಮೀ. ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಿ, 144(1)ರಂತೆ ನಿಷೇಧಾಜ್ಞೆ ಜಾರಿಗೊಳಿಸಿ, ಜಿಲ್ಲಾ ದಂಡಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾಕುಮಾರಿ ಆದೇಶ ಹೊರಡಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News