×
Ad

ಕೊಲ್ಲೂರಿನಲ್ಲಿ ಉಪಮುಖ್ಯಮಂತ್ರಿ ಡಿಕೆಶಿ

Update: 2024-11-21 11:10 IST

ಕೊಲ್ಲೂರು: ರಾಜ್ಯ ನೀರಾವರಿ, ಬೆಂಗಳೂರು ಮಹಾನಗರ ಪ್ರದೇಶ ಅಭಿವೃದ್ಧಿ ಸಚಿವ ಹಾಗೂ ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಇಂದು ಬೆಳಗ್ಗೆ 11 ಗಂಟೆಗೆ ಕೊಲ್ಲೂರಿಗೆ ಆಗಮಿಸಿದ್ದಾರೆ.

ಬೆಂಗಳೂರಿನಿಂದ ವಿಶೇಷ ಹೆಲಿಕಾಪ್ಟರ್ ನಲ್ಲಿ ಬೈಂದೂರು ಸಮೀಪದ ಅರೆಶಿರೂರು ಹೆಲಿಪ್ಯಾಡ್ ಗೆ ಬಂದಿಳಿದ ಡಿಕೆಶಿ ಅಲ್ಲಿಂದ ಕಾರಿನಲ್ಲಿ ಕೊಲ್ಲೂರು ಶ್ರೀ ಮುಕಾಂಬಿಕಾ ದೇವಸ್ಥಾನಕ್ಕೆ ಆಗಮಿಸಿದರು.

ಇಲ್ಲಿ ಮೂಕಾಂಬಿಕಾಗೆ ವಿಶೇಷ ಪೂಜೆ ಸಲ್ಲಿಸಲಿರುವ ಡಿಕೆಶಿ ಅಪರಾಹ್ನ ಉತ್ತರ ಕನ್ನಡದ ಮುರ್ಡೇಶ್ವರಕ್ಕೆ ತೆರಳಲಿದ್ದಾರೆ.

 

 

 

 

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News