ಮೇ 28ರಂದು ಉಡುಪಿ ಜಿಲ್ಲೆಯಲ್ಲಿ ಬಕ್ರೀದ್
Update: 2026-05-17 20:51 IST
ಸಾಂದರ್ಭಿಕ ಚಿತ್ರ
ಮಂಗಳೂರು: ಮಂಗಳವಾರ ದುಲ್ಹಜ್ ಪ್ರಥಮ ಚಂದ್ರದರ್ಶನವಾಗಲಿದೆ. ಹಾಗಾಗಿ ಮೇ 28ರಂದು ಈದುಲ್ ಅಝ್ಹಾ (ಬಕ್ರೀದ್) ಆಚರಿಸಲು ಉಡುಪಿ ಸಂಯುಕ್ತ ಖಾಝಿ ಎಂ.ಅಬ್ದುಲ್ ಹಮೀದ್ ಮುಸ್ಲಿಯಾರ್ (ಮಾಣಿ ಉಸ್ತಾದ್) ಕರೆ ನೀಡಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.